Read Anywhere and on Any Device!

Special Offer | $0.00

Join Today And Start a 30-Day Free Trial and Get Exclusive Member Benefits to Access Millions Books for Free!

Read Anywhere and on Any Device!

  • Download on iOS
  • Download on Android
  • Download on iOS

ತುಕ್ರನ ಕನಸು | Turkana Kanasu

ಚಂದ್ರಶೇಖರ ಕಂಬಾರ | Chandrashekhar Kambar
4.9/5 (9688 ratings)
Description:'ತುಕ್ರನ ಕನಸು' ನ್ಯಾಯ ಮತ್ತು ಸಮಾನತೆಯುಳ್ಳ ವ್ಯವಸ್ಥೆಯ ಹುಡುಕಾಟ ಕುರಿತಾದದ್ದು. ತುಕ್ರನ ಮಾತಿನಲ್ಲೇ ಹೇಳುವುದಾದರೆ 'ಅವನು ಎಷ್ಟೋ ವರ್ಷಗಳಿಂದ ಈ ಭೂಮಿ ಕಂಡ ಕನಸು ಈ ಭೂಮಿ ಉಂಡ ನೋವು, ಈ ನೆಲಕ್ಕಾದ ಗಾಯ'. ಇಂಥ ಸ್ಥಿತಿಯಲ್ಲಿರುವ ತುಕ್ರ ಈ ಸ್ಥಿತಿಯನ್ನು ಮೀರಲು ನಡೆಸುವ ಪ್ರಯತ್ನ, ಹುಡುಕುವ ಸಾಧ್ಯತೆಗಳೇ ಈ ನಾಟಕದ ಕಥಾ ವಸ್ತು.ಪಟೇಲ ಮತ್ತು ಶಾನಭೋಗರ ಕಾಲಕೋಶದಲ್ಲಿ ತನ್ನ ಹೆಸರು ಇರುವುದೆ ? ಎಂಬ ಸಂದೇಹ ತುಕ್ರನದು. ಟಗರಿನ ಕಾಳಗದಲ್ಲಿ ಗೆದ್ದಿರುವ ತುಕ್ರನ ಹಣವನ್ನೆಲ್ಲ ಜನರು ದೋಚಿದಾಗ ಹಂಚಲು ಇಟ್ಟುಕೊಂಡಿದ್ದ ಮೂರ್ಖತನವೆಲ್ಲಹೊಯಿತೆಂದು ಖುಷಿಪಡುತ್ತಾನೆ. ಜೀವನದಲ್ಲಿ ಬೇಸತ್ತು ಸಾಯಲು ನಿರ್ಧರಿಸುವ ತುಕ್ರ ಅದಕ್ಕಾಗಿ ತನ್ನ ಗೋರಿಯನ್ನು ತಾನೇ ತೋಡಿಸುತ್ತಾನೆ. ಅದರಲ್ಲಿ ಇಳಿಯಬೇಕೆನ್ನುವಾಗಲೇ ಜೀವನದಲ್ಲಿ ನನಗೆ ಭಾರಿ ನಂಬಿಕೆ ಬಂದು ಬಿಟ್ಟಿದೆ ಎಂದು ಹೇಳುತ್ತ ಬೆಂಗಳೂರಿಗೆ ಹೋಗುತ್ತಾನೆ. ನಗರ ಜೀವನದ ಆಡಂಬರ ಮೈಗೂಡಿಸಿಕೊಂಡು ನಾಗರಿಕನಾಗಿ ಮರಳಿ ತುಕ್ರ ತನ್ನೂರಿಗೆ ಮರಳುತ್ತಾನೆ. ಸಾಂತನೆಂಬ ಕಳ್ಳನ ಜೊತೆಯಲ್ಲಿ ಸೇರಿ ಪಟೇಲನ ಮನೆ ದೋಚಲು ಯೋಜನೆ ರೂಪಿಸುತ್ತಾನೆ. ತುಕ್ರ ಕನಸಿನಲ್ಲಿ ಭಾರತಾಂಬೆಯನ್ನು ರಕ್ಷಿಸುವುದು, ಪಟೇಲನನ್ನು ಶಿಕ್ಷಿಸುವುದು, ತಾರಾ ಮೇಡಂಳನ್ನು ಪ್ರೀತಿಸುವುದು ಎಂಬಂತೆ ಕನಸು ಕಾಣುತ್ತಾನೆ. ಸಾಂತನ ಗುಂಪು ತುಕ್ರನಿಗೆ ಗೊತ್ತಾಗದ ಹಾಗೆ, ಪಟೇಲನ ಮನೆ ದರೋಡೆ ಮಾಡುತ್ತದೆ. ಮಲಗಿ ಕನಸು ಕಾಣುತ್ತಿರುವ ತುಕ್ರನನ್ನು ಬಂಧಿಸಿ ಗಲ್ಲಿಗೇರಿಸುವುದರೊಂದಿಗೆ ನಾಟಕ ಮುಗಿಯುತ್ತದೆ.We have made it easy for you to find a PDF Ebooks without any digging. And by having access to our ebooks online or by storing it on your computer, you have convenient answers with ತುಕ್ರನ ಕನಸು | Turkana Kanasu. To get started finding ತುಕ್ರನ ಕನಸು | Turkana Kanasu, you are right to find our website which has a comprehensive collection of manuals listed.
Our library is the biggest of these that have literally hundreds of thousands of different products represented.
Pages
72
Format
PDF, EPUB & Kindle Edition
Publisher
ಅಂಕಿತ ಪುಸ್ತಕ | Ankita Pustaka
Release
1989
ISBN

ತುಕ್ರನ ಕನಸು | Turkana Kanasu

ಚಂದ್ರಶೇಖರ ಕಂಬಾರ | Chandrashekhar Kambar
4.4/5 (1290744 ratings)
Description: 'ತುಕ್ರನ ಕನಸು' ನ್ಯಾಯ ಮತ್ತು ಸಮಾನತೆಯುಳ್ಳ ವ್ಯವಸ್ಥೆಯ ಹುಡುಕಾಟ ಕುರಿತಾದದ್ದು. ತುಕ್ರನ ಮಾತಿನಲ್ಲೇ ಹೇಳುವುದಾದರೆ 'ಅವನು ಎಷ್ಟೋ ವರ್ಷಗಳಿಂದ ಈ ಭೂಮಿ ಕಂಡ ಕನಸು ಈ ಭೂಮಿ ಉಂಡ ನೋವು, ಈ ನೆಲಕ್ಕಾದ ಗಾಯ'. ಇಂಥ ಸ್ಥಿತಿಯಲ್ಲಿರುವ ತುಕ್ರ ಈ ಸ್ಥಿತಿಯನ್ನು ಮೀರಲು ನಡೆಸುವ ಪ್ರಯತ್ನ, ಹುಡುಕುವ ಸಾಧ್ಯತೆಗಳೇ ಈ ನಾಟಕದ ಕಥಾ ವಸ್ತು.ಪಟೇಲ ಮತ್ತು ಶಾನಭೋಗರ ಕಾಲಕೋಶದಲ್ಲಿ ತನ್ನ ಹೆಸರು ಇರುವುದೆ ? ಎಂಬ ಸಂದೇಹ ತುಕ್ರನದು. ಟಗರಿನ ಕಾಳಗದಲ್ಲಿ ಗೆದ್ದಿರುವ ತುಕ್ರನ ಹಣವನ್ನೆಲ್ಲ ಜನರು ದೋಚಿದಾಗ ಹಂಚಲು ಇಟ್ಟುಕೊಂಡಿದ್ದ ಮೂರ್ಖತನವೆಲ್ಲಹೊಯಿತೆಂದು ಖುಷಿಪಡುತ್ತಾನೆ. ಜೀವನದಲ್ಲಿ ಬೇಸತ್ತು ಸಾಯಲು ನಿರ್ಧರಿಸುವ ತುಕ್ರ ಅದಕ್ಕಾಗಿ ತನ್ನ ಗೋರಿಯನ್ನು ತಾನೇ ತೋಡಿಸುತ್ತಾನೆ. ಅದರಲ್ಲಿ ಇಳಿಯಬೇಕೆನ್ನುವಾಗಲೇ ಜೀವನದಲ್ಲಿ ನನಗೆ ಭಾರಿ ನಂಬಿಕೆ ಬಂದು ಬಿಟ್ಟಿದೆ ಎಂದು ಹೇಳುತ್ತ ಬೆಂಗಳೂರಿಗೆ ಹೋಗುತ್ತಾನೆ. ನಗರ ಜೀವನದ ಆಡಂಬರ ಮೈಗೂಡಿಸಿಕೊಂಡು ನಾಗರಿಕನಾಗಿ ಮರಳಿ ತುಕ್ರ ತನ್ನೂರಿಗೆ ಮರಳುತ್ತಾನೆ. ಸಾಂತನೆಂಬ ಕಳ್ಳನ ಜೊತೆಯಲ್ಲಿ ಸೇರಿ ಪಟೇಲನ ಮನೆ ದೋಚಲು ಯೋಜನೆ ರೂಪಿಸುತ್ತಾನೆ. ತುಕ್ರ ಕನಸಿನಲ್ಲಿ ಭಾರತಾಂಬೆಯನ್ನು ರಕ್ಷಿಸುವುದು, ಪಟೇಲನನ್ನು ಶಿಕ್ಷಿಸುವುದು, ತಾರಾ ಮೇಡಂಳನ್ನು ಪ್ರೀತಿಸುವುದು ಎಂಬಂತೆ ಕನಸು ಕಾಣುತ್ತಾನೆ. ಸಾಂತನ ಗುಂಪು ತುಕ್ರನಿಗೆ ಗೊತ್ತಾಗದ ಹಾಗೆ, ಪಟೇಲನ ಮನೆ ದರೋಡೆ ಮಾಡುತ್ತದೆ. ಮಲಗಿ ಕನಸು ಕಾಣುತ್ತಿರುವ ತುಕ್ರನನ್ನು ಬಂಧಿಸಿ ಗಲ್ಲಿಗೇರಿಸುವುದರೊಂದಿಗೆ ನಾಟಕ ಮುಗಿಯುತ್ತದೆ.We have made it easy for you to find a PDF Ebooks without any digging. And by having access to our ebooks online or by storing it on your computer, you have convenient answers with ತುಕ್ರನ ಕನಸು | Turkana Kanasu. To get started finding ತುಕ್ರನ ಕನಸು | Turkana Kanasu, you are right to find our website which has a comprehensive collection of manuals listed.
Our library is the biggest of these that have literally hundreds of thousands of different products represented.
Pages
72
Format
PDF, EPUB & Kindle Edition
Publisher
ಅಂಕಿತ ಪುಸ್ತಕ | Ankita Pustaka
Release
1989
ISBN
loader